
ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್ ಗ್ರೀನ್ ಸಂದರ್ಶನ
ವಿಖ್ಯಾತ ಇತಿಹಾಸಜ್ಞರಾದ ನೈಲ್ ಗ್ರೀನ್ ಸದ್ಯ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಲಾಸ್ ಏಂಜಲಿಸ್ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್ ಹಿಸ್ಟರಿ, ಬಾಂಬೆ…