ವಿಜ್ಞಾನದ ಮೂಲಕ ಸತ್ಯವನ್ನರಿಯಲು ಸಾಧ್ಯವೆ?

ಆಶಯ, ಸಿದ್ಧಾಂತ, ವಿಚಾರ, ವಿಧಾನಗಳನ್ನು ಅಳೆಯುವ ಮೀಟುಗೋಲಾಗಿ ಇಂದು ‘ವೈಜ್ಞಾನಿಕತೆ’ ಮಾರ್ಪಟ್ಟಿದೆ. ವೈಜ್ಞಾನಿಕ ಎಂಬ ವಿಶೇಷಣ ಇಂದು ಯಥೇಚ್ಛವಾಗಿ ಈ ನಿಟ್ಟಿನಲ್ಲಿ ಚಾಲ್ತಿಯಲ್ಲಿದೆ. ಅವೈಜ್ಞಾನಿಕವೆಂಬ ಹಣೆಪಟ್ಟಿಯಿಂದ ಹೊರಬರಲು ವಿಜ್ಞಾನದ ವಿಷಯಗಳಿಗೆ ಕಿಂಚಿತ್ ಸಂಬಂಧವಿಲ್ಲದ ಸಂಗತಿಗಳನ್ನೂ‘ವೈಜ್ಞಾನಿಕ’ಗೊಳಿಸಲು ತಿಪ್ಪರಲಾಗ ಹಾಕುತ್ತಿದ್ದಾರೆ. ಒಂದು…