ದಿ ನಾಲೆಡ್ಜ್ ಟ್ರಯಂಫಂಟ್: ಮಧ್ಯಕಾಲೀನ ಇಸ್ಲಾಮಿನ ಜ್ಞಾನ ವಿನಿಮಯ ದೃಷ್ಟಿಕೋನ

ಅರಬಿ, ಪರ್ಷಿಯನ್, ಅರ್ಮಾಯಿಕ್, ಗ್ರೀಕ್ ಭಾಷೆಗಳಲ್ಲಿ ಅತೀವ ಪಾಂಡಿತ್ಯವುಳ್ಳ ರೋಸೆಂಟಲ್ ರವರ ‘Knowledge Triumphant: The Concept of Knowledge in Medieval Islam’ ಎಂಬ ಕೃತಿಯ ಕುರಿತು ಕಿರು ಅವಲೋಕನ. ಆಧುನಿಕ ಕಾಲದ ಪ್ರಸಿದ್ಧ ಇತಿಹಾಸಕಾರ ‘ಅರ್ನಾಲ್ಡ್…

ಅರ್ವಿ : ಅರಬ್ -ತಮಿಳರ ಅಳಿದು ಹೋದ ಭಾಷೆ

2008 ಇಸವಿಯ ಬೇಸಿಗೆ ಕಾಲದ ಸಂಜೆ ಹೊತ್ತು, ದಕ್ಷಿಣ ಭಾರತದ ವೆಲ್ಲೂರಿನ ಅರಬಿ ಕಾಲೇಜಿನ ವಿದ್ಯಾರ್ಥಿ,26ರ ಹರೆಯದ ಮೊಹಮ್ಮದ್ ಸುಲ್ತಾನ್ ಬಾಖವಿ ಗಮನಾರ್ಹವಾದ ಸಂಗತಿಯೊಂದನ್ನು ಕಂಡುಹಿಡಿದನು. ಪೂರ್ವಜರಾದ ಆಧ್ಯಾತ್ಮಿಕ ಗುರುಗಳು ಅಂತ್ಯ ವಿಶ್ರಮ ಪಡೆಯುತ್ತಿರುವ ವೆಲ್ಲೂರಿನ ಲಬಾಬೀನ್ ಖಬರ್ಸ್ಥಾನ್…