ಕಚ್ಚಾದ: ಕೆಚ್ಚೆದೆಯ ಮಹಿಳೆಯ ಬದುಕಿನ ಹೋರಾಟ ಕಥನ

ಕನ್ನಡದ ಹಿರಿಯ ಕಥೆಗಾರ, ಕಾದಂಬರಿಕಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿಯವರ ಕಚ್ಚಾದ ಕಾದಂಬರಿ ಸುಧಾ ವಾರಪತ್ರಿಕೆಯಲ್ಲಿ ಮೊದಲು ಧಾರಾವಾಹಿಯಾಗಿ ಕನ್ನಡ ಓದುಗರ ಮನೆಮನ ತಲುಪಿ,  ನಂತರ ಪುಸ್ತಕದಲ್ಲಿ ಪ್ರಕಟವಾಗಿ 28 ವರ್ಷಗಳು ಕಳೆದಿವೆ. ಬಂಡಾಯ ಚಳವಳಿ‌ ಉಚ್ಛ್ರಾಯ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ…