ಮಧ್ಯಕಾಲೀನ ನಾಗರಿಕತೆಗಳು ರೂಪಿಸಿದ ಭಾರತೀಯ ನಗರಗಳು

ಭಾರತದ ಇತಿಹಾಸ ತಜ್ಞರು ಇಸ್ಲಾಮ್ ಧರ್ಮವು ದೇಶಕ್ಕೆ ಏನನ್ನು ತಂದಿದೆ ಎಂಬುದನ್ನು ಪರಿಶೀಲಿಸುವಾಗ, ಅವರು ಹೆಚ್ಚಾಗಿ ಭಾಷೆ, ಕಾವ್ಯ, ಸಂಗೀತ, ಚಿತ್ರಕಲೆ, ಪಾಕಶಾಲೆಯ ಕಲೆಗಳು ಅಥವಾ ಆಧ್ಯಾತ್ಮಿಕತೆಯಂತಹ ಸಾಂಸ್ಕೃತಿಕ ಅಂಶಗಳ ಮೇಲೆ ಬೆಳಕು ಚೆಲ್ಲುತ್ತಾರೆಯೇ ಹೊರತು ನಗರ ವಿನ್ಯಾಸ…

ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್‌ ಗ್ರೀನ್‌ ಸಂದರ್ಶನ

ವಿಖ್ಯಾತ ಇತಿಹಾಸಜ್ಞರಾದ ನೈಲ್‌ ಗ್ರೀನ್‌ ಸದ್ಯ ಯುನಿವರ್ಸಿಟಿ ಆಫ್‌ ಕ್ಯಾಲಿಫೋರ್ನಿಯಾ, ಲಾಸ್‌ ಏಂಜಲಿಸ್‌ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್‌, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್‌ ಹಿಸ್ಟರಿ, ಬಾಂಬೆ…