ಕಾಶ್ಮೀರ: ಪುರಾತನ ನಗರದ ಸೂಫಿ ಸನ್ನಿಧಿಯಲ್ಲಿ

ಕಾಶ್ಮೀರದ ಸುಗಂಧ ಹಾಗೂ ಸೌಂದರ್ಯವನ್ನು ಅರಸುತ್ತಾ ಅಲ್ಲಿನ ಮಂಜು ಮುಸುಕಿದ ಹಾದಿಗಳಲ್ಲಿ ಜನರ ನಡುವೆ ವಿಹರಿಸಿದ ಅನುಭವ ಕಥೆಯಿದು. ಕಾಶ್ಮೀರದಲ್ಲಿನ ನನ್ನ ಸಂಚಾರವು ಲೋಕಲ್ ಗಾಡಿಗಳಲ್ಲಿ ಸಾಗಿತ್ತು. ಎಲ್ಲಿಗೆ ಹೋದರೂ ಅಲ್ಲಿನ ಪ್ರಾದೇಶಿಕ ಸಂಚಾರ ಮಾರ್ಗವನ್ನು ಅರಿತುಕೊಳ್ಳುವುದು ನನ್ನ…