ಹಯ್ಯ್ ಬಿನ್ ಯಖ್ಲಾನ್: ದಾರ್ಶನಿಕ ಜ್ಞಾನೋದಯದ ಅಮರ ವರ್ಣನೆ
ಪವಿತ್ರ ಖುರ್ಆನ್ ಮತ್ತು ಸಾವಿರದ ಒಂದು ರಾತ್ರಿಗಳು ಎಂಬೆರಡು ಕೃತಿಗಳನ್ನು ಬಿಟ್ಟರೆ ಅರೇಬಿಕ್ ಭಾಷೆಯಿಂದ ಇತರ ಭಾಷೆಗಳಿಗೆ ಅತ್ಯಂತ ಹೆಚ್ಚು ಅನುವಾದಿಸಲ್ಪಟ್ಟ ಕೃತಿ ಹಯ್ಯ್ ಬಿನ್ ಯಖ್ಲಾನ್ ಎನ್ನಬಹುದು. ಫಿಲಾಸಫಸ್ ಆಟೋಡಿಡಾಕ್ಟಸ್ ಎಂದು ಲ್ಯಾಟಿನ್ ಭಾಷೆಯಲ್ಲಿ ವಿಖ್ಯಾತಿ ಪಡೆದಿರುವ…