ಗತಿಸಿಹೋದ ಭಾರತೀಯ ಕಾಫಿ ಪರಂಪರೆಯ ಜಾಡಿನಲ್ಲಿ
ಶಿಥಿಲಗೊಳ್ಳುತ್ತಿದ್ದ ಮೊಘಲ್ ಸಾಮ್ರಾಜ್ಯದ ಅರಮನೆಗಳು. ಜಾಮಿಯಾ ಮಸೀದಿಯ ಪ್ರೌಢ ಗುಂಬಝಿನ ಆಚೆಗೆ ಮುಳುಗುವ ಸೂರ್ಯನ ಕೆಂಪು ಕಿರಣಗಳು ಹರಡಿದ್ದವು. ಹಳೆ ದೆಹಲಿಯ ಆಕಾಶದಲ್ಲಿ ಸಂಜೆಯ ಪ್ರಾರ್ಥನೆಯ ಕರೆ ಮೊಳಗಿದವು. ತಿರುವು ಮುರುವು ಹಾದಿಗಳಲ್ಲಿ ಹಾರನ್ ಮೊಳಗಿಸುತ್ತ ಸೈಕಲ್ ರಿಕ್ಷಾಗಳ…
ಮದ್ಹಬೇ ಇಷ್ಕ್: ಗಾಢ ಪ್ರೇಮದ ಸೂಫೀ ಹಾದಿ..
ಮಹಾನ್ ಸೂಫಿ ತತ್ವಜ್ಞಾನಿ ಫರೀದುದ್ದೀನ್ ಅತ್ತಾರ್ ರವರು ಪರಿತ್ಯಾಗಿಯೋರ್ವನ ಕನಸನ್ನು ಹೀಗೆ ವಿವರಿಸುತ್ತಾರೆ. ಇದುವರೆಗೆ ಹುಟ್ಟಿರುವ ಮತ್ತು ಇನ್ನೂ ಹುಟ್ಟಲಿರುವ ಎಲ್ಲಾ ಮಾನವರು ಸೃಷ್ಟಿಕರ್ತನ ಮುಂದೆ ಒಟ್ಟುಗೂಡುತ್ತಾರೆ. ಸೃಷ್ಟಿಕರ್ತನು ಅನೇಕ ವಾಗ್ದಾನಗಳನ್ನು ಮಾಡುತ್ತಾನೆ, ಜನರು ತಮಗೆ ಬೇಕಾದುದನ್ನು ಆರಿಸಿಕೊಳ್ಳುವ…