
ಕನಸಿನಲ್ಲಿ ನಡೆದ ವಿಧಿ
ಕನಸುಗಳಿಗೆ ನಮ್ಮ ಜೀವನದ ಬಗ್ಗೆ ಮುನ್ಸೂಚನೆ ನೀಡುವ ಮತ್ತು ಅಜ್ಞಾತ ಹಾಗೂ ಅಂತರ್ಗತವಾಗಿರುವುದನ್ನೂ ಬಹಿರಂಗಪಡಿಸುವ ಸಾಮರ್ಥ್ಯ ಇದೆ. ಅವು ಭವಿಷ್ಯವನ್ನು ನೋಡುವ ನಮ್ಮ ಮನಸ್ಸಿನ ನಿಗೂಢ ಶಕ್ತಿಯನ್ನು ಪ್ರತಿನಿಧಿಸುತ್ತವೆ. ನಾವು ಕನಸಿನಲ್ಲಿ ಕಂಡ ಘಟನೆಗಳು ನೀಡುವ ಸೂಚನೆಗಳು ನಮ್ಮ…

ಮದ್‌ಹಬೇ ಇಷ್ಕ್: ಗಾಢ ಪ್ರೇಮದ ಸೂಫೀ ಹಾದಿ..
ಮಹಾನ್ ಸೂಫಿ ತತ್ವಜ್ಞಾನಿ ಫರೀದುದ್ದೀನ್ ಅತ್ತಾರ್ ರವರು ಪರಿತ್ಯಾಗಿಯೋರ್ವನ ಕನಸನ್ನು ಹೀಗೆ ವಿವರಿಸುತ್ತಾರೆ. ಇದುವರೆಗೆ ಹುಟ್ಟಿರುವ ಮತ್ತು ಇನ್ನೂ ಹುಟ್ಟಲಿರುವ ಎಲ್ಲಾ ಮಾನವರು ಸೃಷ್ಟಿಕರ್ತನ ಮುಂದೆ ಒಟ್ಟುಗೂಡುತ್ತಾರೆ. ಸೃಷ್ಟಿಕರ್ತನು ಅನೇಕ ವಾಗ್ದಾನಗಳನ್ನು ಮಾಡುತ್ತಾನೆ, ಜನರು ತಮಗೆ ಬೇಕಾದುದನ್ನು ಆರಿಸಿಕೊಳ್ಳುವ…

ಹಿಂದೂ ಮಹಾಸಾಗರದ ನಾವಿಕರು ಮತ್ತು ಸಮುದ್ರದ ಸಂತರು
ಬರಲಿರುವ ಚಂಡಮಾರುತವನ್ನು ಎದುರಿಸಲು ಸಾಧ್ಯವಾಗುವ ಎಲ್ಲಾ ಪ್ರಯತ್ನಗಳನ್ನು ಕ್ಯಾಪ್ಟನ್ ಇರ್ಫಾನ್ ಅವರು ಮಾಡಿದ್ದರು. ಕಳೆದ ಒಂದು ವಾರದಿಂದ ಒಮಾನಿನ ಸಲಾಲಾದಲ್ಲಿರುವ ಜೆಟ್ಟಿಯಲ್ಲಿ ಹವಾಮಾನ ವರದಿಗಳ ಆಧಾರದ ಮೇಲೆ ಮರದ ಹಡಗು ಒಂದನ್ನು ಲಂಗರು ಹಾಕಿದ್ದರು. ಕಾರ್ಮಿಕರೆಲ್ಲರೂ ಹಡಗಿನಲ್ಲಿದ್ದಾರೆ. ಸರಕುಗಳನ್ನೆಲ್ಲ…

ಸೀರಾ ಪುರಾಣಂ : ಉಮರ್ ಪುಲವರ್ ಮತ್ತು ತಮಿಳು ಇಸ್ಲಾಮಿಕ ಸಾಹಿತ್ಯ
” ಭಾರತ ನಮ್ಮ ರಾಷ್ಟ್ರಇಸ್ಲಾಂ ನಮ್ಮ ಜೀವನಮಾರ್ಗ ಮತ್ತುತಮಿಳು ನಮ್ಮ ಭಾಷೆಯೂ ಆಗಿದೆ “ ‘ಮಕ್ಕಾ ನಗರ್ ಮನಾಪಿ’ ಎಂಬ ತಮಿಳು ಕ್ಯಾಸೆಟ್ ಹಾಡು. ‘ದಕ್ಷಿಣ ಭಾರತದಲ್ಲಿರುವವರಾಗಿದ್ದಾರೆ ಭಾರತೀಯ ಮುಸಲ್ಮಾನರ ಪೈಕಿ ಪುರಾತನ ಮುಸಲ್ಮಾನರೆಂಬುವುದನ್ನು ನಾವು ಖಚಿತಪಡಿಸುತ್ತೇವೆ. ಮತ್ತು…

ಕಲೆಯ ನೀಲಾಕಾಶವನ್ನು ಹುಡುಕುತ್ತಾ ತೈಮೂರಿನ ನಾಡಿನಲ್ಲಿ
ಉಝ್ಬೇಕಿನತ್ತ ಯಾತ್ರೆ ಬೆಳಸಬೇಕೆಂಬ ಬಯಕೆ ಬಹುದಿನಗಳಿಂದಲೇ ಮನಸ್ಸಿನಲ್ಲಿತ್ತು. ಅಲ್ಲಿನ ಆರ್ಟ್, ಆರ್ಕಿಟೆಕ್ಚರ್ ಮತ್ತು ಆಧ್ಯಾತ್ಮಿಕತೆಯನ್ನು ಗ್ರಹಿಸುವುದು ನನ್ನ ಯಾತ್ರೆಯ ಪ್ರಮುಖ ಉದ್ದೇಶವಾಗಿತ್ತು. ಹೀಗಿರುವಾಗ ತುರ್ಕಿ ಕೇಂದ್ರವಾಗಿ ಕಾರ್ಯಾಚರಿಸುವ ‘ದೀನ್ ಫೌಂಡೇಶನ್’ ಉಝ್ಬೇಕಿನಲ್ಲಿ ಜ್ಯಾಮೆಟ್ರಿ ಪ್ಯಾಟೇನ್ ವರ್ಕ್ ಶಾಪ್ ನಡೆಸುವ…

ವಂಶಾವಳಿಯ ಜಾಡು ಹುಡುಕುತ್ತಾ ಗೀಲಾನ್ ಗ್ರಾಮದ ಸಂದರ್ಶನ
ಈ ಕಥೆಯು ಕ್ರಿ.ಶ. 1095 ರಲ್ಲಿ ಪ್ರಾರಂಭವಾಗುತ್ತದೆ. ಅಂದು ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಸಂತರೂ ಆದ ಶೈಖ್ ಅಬ್ದುಲ್ ಖಾದಿರ್ ಅಲ್ ಗೀಲಾನಿ (ಜೀಲಾನಿ) ಅವರು ಪರ್ಷಿಯಾದ ಗೀಲಾನ್ ಪ್ರಾಂತ್ಯದ ತಮ್ಮ ತವರೂರನ್ನು ತೊರೆದು ವಿದ್ಯಾರ್ಜನೆಗಾಗಿ ಬಗ್ದಾದ್ ಪಟ್ಟಣಕ್ಕೆ…

‘ಅರಬ್ಬಿ ಕಡಲಿನ ರಾಜಕುಮಾರಿʼ ಕೊಚ್ಚಿಯ ಸೂಫಿ ಜಾಡು
ಕೊಚ್ಚಿ ನಗರದ ಸಾಂಸ್ಕೃತಿಕ ಅರಿವೆಯನ್ನು ಇಸ್ಲಾಮ್ ನ ಸೌಂದರ್ಯದಿಂದ ಸೊಗಸಾಗಿ ಹೆಣೆಯಲಾಗಿದೆ. ‘ಅರಬ್ಬಿ ಕಡಲಿನ ರಾಜಕುಮಾರಿ’ ಎಂದೇ ಪ್ರಸಿದ್ಧಗೊಂಡಿರುವ ಕೊಚ್ಚಿ ಕೇರಳದಲ್ಲಿ ಅತೀ ಹೆಚ್ಚು ಭೇಟಿ ನೀಡುವ ಜನಪ್ರಿಯ ಪ್ರವಾಸಿ ತಾಣವಾಗಿ ಗುರುತಿಸಲ್ಪಟ್ಟಿದೆ. ಆದರೆ, ಕೊಚ್ಚಿಯ ಮೇಲಿನ ಇಸ್ಲಾಮಿಕ್…