ತವಕ್ಕಲ್ ಮಸ್ತಾನ್: ಮಹಾ ನಗರದಲ್ಲಿನ ಅಭಯ
ನಗರಗಳು ಅನೇಕ ವೈವಿಧ್ಯತೆಗಳನ್ನು ಒಡಲಲ್ಲಿಟ್ಟು ಬೇರೆ ಯಾವುದರ ಕುರಿತೂ ಚಿಂತಿಸದೆ ನಿರಂತರ ಚಲಿಸುತ್ತಿರುತ್ತವೆ. ಸ್ಥಳಗಳಾಗಲಿ ವ್ಯಕ್ತಿಗಳಾಗಲಿ ವಸ್ತುಗಳಾಗಲಿ ಅವುಗಳಿಗೆ ಭಾವನಾತ್ಮಕವಾಗಿ ಅಂಟಿಕೊಳ್ಳಲು ನಗರಗಳು ನಮ್ಮನ್ನು ಅನುಮತಿಸಬೇಕೆಂದಿಲ್ಲ. ಮಾನಸಿಕವಾಗಿ ಹತ್ತಿರವಾಗಲು ಪ್ರಾರಂಭಿಸುವಾಗ ನಗರಗಳು ಅದನ್ನು ಅಳಿಸಿ ಹಾಕಿ ಹೊಸ ದೃಶ್ಯಗಳನ್ನು…