ಗತಿಸಿಹೋದ ಭಾರತೀಯ ಕಾಫಿ ಪರಂಪರೆಯ ಜಾಡಿನಲ್ಲಿ

ಶಿಥಿಲಗೊಳ್ಳುತ್ತಿದ್ದ ಮೊಘಲ್ ಸಾಮ್ರಾಜ್ಯದ ಅರಮನೆಗಳು. ಜಾಮಿಯಾ ಮಸೀದಿಯ ಪ್ರೌಢ ಗುಂಬಝಿನ ಆಚೆಗೆ ಮುಳುಗುವ ಸೂರ್ಯನ ಕೆಂಪು ಕಿರಣಗಳು ಹರಡಿದ್ದವು. ಹಳೆ ದೆಹಲಿಯ ಆಕಾಶದಲ್ಲಿ ಸಂಜೆಯ ಪ್ರಾರ್ಥನೆಯ ಕರೆ ಮೊಳಗಿದವು. ತಿರುವು ಮುರುವು ಹಾದಿಗಳಲ್ಲಿ ಹಾರನ್ ಮೊಳಗಿಸುತ್ತ ಸೈಕಲ್ ರಿಕ್ಷಾಗಳ…

ಹಜ್ಜ್ ಮತ್ತು ಕಡಲ್ಗಳ್ಳತನ: ಸಮುದ್ರ ಕಥನಗಳಲ್ಲಿ ಗಂಜ್‌ ಎ ಸವಾಯಿ

ಗಂಜ್ ಎ ಸವಾಯಿ ಎನ್ನುವ ಮೊಘಲ್‌ ಹಡಗಿನ ಕತೆ ಹಿಂದೂ ಮಹಾಸಾಗರ ಮಾರ್ಗದ ಹಜ್ಜ್ ಪವಿತ್ರಯಾತ್ರೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ ಎನ್ನಬಹುದು. ಕ್ರಿ.ಶ. 1695ರಲ್ಲಿ ಹಜ್ಜ್ ಕರ್ಮಗಳ ಬಳಿಕ ಯಾತ್ರಿಕರು ಹಾಗೂ ಸರಕು-ಸರಂಜಾಮುಗಳನ್ನು ಹೊತ್ತುಕೊಂಡು ಸೂರತ್‌ಗೆ ಹೊರಟ…