ಇಸ್ಲಾಮಿಕ್ ದತ್ತಿ ಸೇವೆಗಳು: ಪ್ರವಾದೀ ಕಾಲದಿಂದ ಇಪ್ಪತ್ತನೇ ಶತಮಾನದವರೆಗೆ
ಇಸ್ಲಾಮಿಕ್ ದತ್ತಿ ಚಟುವಟಿಕೆಗಳ ಪ್ರಾಥಮಿಕ ಘಟ್ಟವು ಐತಿಹಾಸಿಕ ಹಿಜ್ರಾದ ಬಳಿಕ ಆರಂಭಗೊಂಡು ಅಬ್ಬಾಸಿಯ್ಯಾ ಆಡಳಿತಾವಧಿಯ ಆರಂಭಿಕ ವೇಳೆಯಲ್ಲಿ ಕೊನೆಗೊಳ್ಳುತ್ತದೆ. ಈ ಸಮಾಜಮುಖಿ ಸಂಸ್ಥೆಗಳು ಖುರ್ಆನ್ ಮತ್ತು ಪ್ರವಾದಿ ವಚನಗಳ ಆಧಾರದ ಮೇಲೆ ರೂಪುಪಡೆಯಿತು. ಇಸ್ಲಾಮಿಕ್ ಇತಿಹಾಸದಲ್ಲಿ ವಕ್ಫ್ ವ್ಯವಸ್ಥೆಯು…
ಕಾಶ್ಮೀರ: ಪುರಾತನ ನಗರದ ಸೂಫಿ ಸನ್ನಿಧಿಯಲ್ಲಿ
ಕಾಶ್ಮೀರದ ಸುಗಂಧ ಹಾಗೂ ಸೌಂದರ್ಯವನ್ನು ಅರಸುತ್ತಾ ಅಲ್ಲಿನ ಮಂಜು ಮುಸುಕಿದ ಹಾದಿಗಳಲ್ಲಿ ಜನರ ನಡುವೆ ವಿಹರಿಸಿದ ಅನುಭವ ಕಥೆಯಿದು. ಕಾಶ್ಮೀರದಲ್ಲಿನ ನನ್ನ ಸಂಚಾರವು ಲೋಕಲ್ ಗಾಡಿಗಳಲ್ಲಿ ಸಾಗಿತ್ತು. ಎಲ್ಲಿಗೆ ಹೋದರೂ ಅಲ್ಲಿನ ಪ್ರಾದೇಶಿಕ ಸಂಚಾರ ಮಾರ್ಗವನ್ನು ಅರಿತುಕೊಳ್ಳುವುದು ನನ್ನ…
ತವಕ್ಕಲ್ ಮಸ್ತಾನ್: ಮಹಾ ನಗರದಲ್ಲಿನ ಅಭಯ
ನಗರಗಳು ಅನೇಕ ವೈವಿಧ್ಯತೆಗಳನ್ನು ಒಡಲಲ್ಲಿಟ್ಟು ಬೇರೆ ಯಾವುದರ ಕುರಿತೂ ಚಿಂತಿಸದೆ ನಿರಂತರ ಚಲಿಸುತ್ತಿರುತ್ತವೆ. ಸ್ಥಳಗಳಾಗಲಿ ವ್ಯಕ್ತಿಗಳಾಗಲಿ ವಸ್ತುಗಳಾಗಲಿ ಅವುಗಳಿಗೆ ಭಾವನಾತ್ಮಕವಾಗಿ ಅಂಟಿಕೊಳ್ಳಲು ನಗರಗಳು ನಮ್ಮನ್ನು ಅನುಮತಿಸಬೇಕೆಂದಿಲ್ಲ. ಮಾನಸಿಕವಾಗಿ ಹತ್ತಿರವಾಗಲು ಪ್ರಾರಂಭಿಸುವಾಗ ನಗರಗಳು ಅದನ್ನು ಅಳಿಸಿ ಹಾಕಿ ಹೊಸ ದೃಶ್ಯಗಳನ್ನು…
ಶವರ್ಮ: ಗಡಿದಾಟಿದ ಸಂಸ್ಕೃತಿ ಮತ್ತು ಆಹಾರ ಪದ್ಧತಿ
ಸುರುಟುವುದು ಎಂಬರ್ಥವನ್ನು ನೀಡುವ ‘ಜಿವಿರ್ಮ’ (Civirme) ಎಂಬ ತುರ್ಕಿ ಪದದಿಂದ ಶವರ್ಮ ಎಂಬ ಪದ ಹುಟ್ಟು ಪಡೆಯುತ್ತದೆ. ಲೆಬನಾನ್, ಸಿರಿಯಾ, ಪ್ಯಾಲೆಸ್ಟೈನ್, ಜೋರ್ಡಾನ್ ಸೇರಿದ ರಾಷ್ಟ್ರಗಳಲ್ಲಿ ಸೌಟನ್ನು ಉಪಯೋಗಿಸಿ ಮಾಂಸವನ್ನು ಗ್ರಿಲ್ ಮಾಡಿ ತೆಗೆಯುವುದರೊಂದಿಗೆ ಶವರ್ಮ ತಯ್ಯಾರಾಗುತ್ತದೆ. ಫೆಲಸ್ತೀನ್…
ಈಜಿಪ್ಟಿನ ರಂಝಾನ್ ಡೈರಿ
ಜಗತ್ಪ್ರಸಿದ್ಧ ಈಜಿಪ್ಟ್ ಬರಹಗಾರ, ಸಾಹಿತ್ಯ ನೋಬೆಲ್ ಪ್ರಶಸ್ತಿ ಪಡೆದ ನಜೀಬ್ ಮಹ್ಫೂಝ್ ಕೈರೋ ನಗರದ ರಂಝಾನ್ ತಿಂಗಳ ಬಗ್ಗೆ ಈ ರೀತಿ ಬರೆಯುತ್ತಾರೆ:“ರಂಝಾನಿನ ಹಗಲು ಹೊತ್ತು ಶಾಂತ ವಾತಾವರಣನ್ನು ಈಜಿಪ್ಟಿನಲ್ಲಿ ನನಗೆ ಕಾಣಲು ಸಾಧ್ಯವಾಯಿತು. ಚಹಾ ಅಂಗಡಿಗಳು, ದಿನವೂ…