14ನೇ ಶತಮಾನದಲ್ಲಿ ಪಶ್ಚಿಮ ಆಫ್ರಿಕಾದ ಮೊರೊಕೊದಿಂದ ಸುಮಾರು 29 ವರ್ಷಗಳಲ್ಲಿ 75,000ಕ್ಕೂ ಅಧಿಕ ಮೈಲಿಗಳಷ್ಟು ಯಾತ್ರೆ ಕೈಗೊಂಡ ಇಬ್ನ್ ಬತೂತ ಇತಿಹಾಸ ಪುಟಗಳಲ್ಲಿ ಇಂದಿಗೂ ಅಜರಾಮರರಾಗಿದ್ದಾರೆ. ತನ್ನ ಜೀವನದ ಸಿಂಹ ಭಾಗವನ್ನು ಬಿಸಿಲು- ಚಳಿಯೆನ್ನದೆ ಪ್ರವಾಸಕ್ಕಾಗಿ ಮುಡಿಪಾಗಿಟ್ಟ ಈ…
ಯಾತ್ರೆ ಅಥವಾ ಸಂಚಾರ ಎಂಬರ್ಥವನ್ನು ಸೂಚಿಸುವ ‘ಸಫರ್’ ಎಂಬ ಪದವನ್ನು ಸೂಫಿ ಸಾಹಿತ್ಯಗಳಲ್ಲಿ ಧಾರಾಳವಾಗಿ ಕಾಣಬಹುದು.’ಯಾತ್ರೆ’ ಎಂಬುವುದನ್ನು ಸಾಮಾನ್ಯವಾಗಿ ಒಂದು ನಿರ್ದಿಷ್ಟ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪಲ್ಲಟಗೊಳ್ಳುವುದನ್ನು ಸೂಚಿಸಲಾಗಿ ಬಳಸಲಾದರೆ, ಸೂಫಿ ಪಂಥದಲ್ಲಿ ಪ್ರಸ್ತುತ ಪದವನ್ನು ವ್ಯಕ್ತಿಯಲ್ಲುಂಟಾದ ತಕ್ಷಣದ…