
ವಿಶ್ವವಿದ್ಯಾಲಯ ಎಂದರೇನು? ಒಂದು ಹುಡುಕಾಟ (ಭಾಗ-1)
“ವಿಶ್ವವಿದ್ಯಾಲಯ ಎಂದರೇನು?” ಇದೊಂದು ದೊಡ್ಡ ಪ್ರಶ್ನೆ. ಈ ಪ್ರಶ್ನೆಯೊಂದಿಗೆ ಅನುಸಂಧಾನ ನಡೆಸಲು ಸಹೋದ್ಯೋಗಿಗಳು ನನ್ನನ್ನು ಕೇಳಿದರೆ ನನಗೆ ಗಾಬರಿ ಆಗುತ್ತದೆ. ಇದನ್ನು ಇತ್ಯರ್ಥಪಡಿಸಲು ಸಾಧ್ಯವೇ ಎಂದು ಯೋಚಿಸಿ ಭಯ ಆವರಿಸುತ್ತದೆ. ಅದಾಗ್ಯೂ, ನನ್ನ ಜೀವನದುದ್ದಕ್ಕೂ ನಾನು ಯೋಚಿಸುತ್ತಾ ಬಂದಿರುವ…